ಜನವರಿ 22 ರಂದು ಕೋರ್ಟ್ ರಜೆಗೆ ಮನವಿ
ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿಯ ಶ್ರೀರಾಮಮಂದಿರದಲ್ಲಿ ಜನವರಿ 22 ರಂದು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂದು ದೇಶಾದ್ಯಂತ ಎಲ್ಲ ನ್ಯಾಯಾಲಯಗಳಿಗೂ ರಜೆ ನೀಡುವಂತೆ ಕೋರಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮನನ್ಕುಮಾರ್ ಮಿಶ್ರಾ ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.
ಸಂಪಾದಕರು
ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ