ಬೆಂಗಳೂರು: ಮಾದಕ ವಸ್ತು ಮಾರಾಟ ಆರೋಪದಡಿ ಇಬ್ಬರು ಅಮಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಯನ್ನ ಅಮಾನತು ಮಾಡಲಾಗಿದೆ. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ...
lawguidekannada
ನವದೆಹಲಿ: ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಪರೀಕ್ಷೆ ನೀಡದ BCI ಅಧಿಸೂಚನೆಯನ್ನು ರದ್ದುಪಡಿಸಬೇಕು ಹಾಗೂ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನೀಡುವಂತೆ ಬಿಸಿಐಗೆ ನಿರ್ದೇಶಿಸಬೇಕು ಎಂದು ಕೋರಿ...
ಬೆಂಗಳೂರು: ಕುಟುಂಬದ ವ್ಯಾಖ್ಯಾನದಲ್ಲಿ ನಿರ್ದಿಷ್ಟ ಸಂಬಂಧಿಗಳನ್ನು ಮಾತ್ರ ಸೇರಿಸಲಾಗಿದೆ. ಆದರೆ, ಸೊಸೆಯನ್ನು ಉಲ್ಲೇಖಿಸಿಲ್ಲ. ಹಾಗಾಗಿ, ಸೊಸೆಗೆ ಅನುಕಂಪದ ಆಧಾರದ ಮೇಲೆ ಹುದ್ದೆ ನೀಡಿ ಎಂದು ನಿರ್ದೇಶಿಸುವುದಕ್ಕೆ ಅವಕಾಶವಿಲ್ಲ....
ಕೇರಳ: ನ್ಯಾಯಾಲಯದ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ ನಡೆದಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಹೈಕೋರ್ಟ್, ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿಕೊಂಡಿದೆ. ಕೇರಳ ಹೈಕೋರ್ಟ್‌ನ ನ್ಯಾ. ಎ.ಕೆ....
ಬೆಂಗಳೂರು: ಪಾರದರ್ಶಕತೆ ವಿಚಾರಣೆ ಮತ್ತು ವಿಳಂಬ ಧೋರಣೆಯನ್ನ ತಡೆಗಟ್ಟುವ ಉದ್ದೇಶದಿಂದಾಗಿ ಇನ್ಮುಂದೆ ಪೊಲೀಸರ ವಿರುದ್ದದ ಇಲಾಖೆ ವಿಚಾರಣೆಯ ಜವಾಬ್ದಾರಿಯನ್ನು ನಿವೃತ್ತ ನ್ಯಾಯಾಧೀಶರ ಹೆಗಲಿಗೆ ನೀಡಲಾಗಿದೆ. ಹೌದು, ಪೊಲೀಸ್...
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಗೌಪ್ಯ ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ. ಹೊಳೆನರಸೀಪುರ...
ವಿಚ್ಚೇದಿತ ಗಂಡನಿಂದ ತಿಂಗಳಿಗೆ ಆರು ಲಕ್ಷ ರೂ. ಜೀವನಾಂಶ ನೀಡುವಂತೆ ನಿರ್ದೇಶಿಸಬೇಕು ಎಂದು ಮಹಿಳೆ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ವೇಳೆ,...
ನವದೆಹಲಿ: ಹಿರಿಯ ನ್ಯಾಯಾಂಗ ಅಧಿಕಾರಿಯೊಬ್ಬರ ಪತ್ನಿಯ ಅನುಮಾನಾಸ್ಪದ ಸಾವು ಪ್ರಕರಣವೀಗ ಮಹತ್ವದ ತಿರುವು ಪಡೆದುಕೊಂಡಿದ್ದು, ಪೊಲೀಸರ ಪಕ್ಷಪಾತ ಧೋರಣೆ ವಿರುದ್ದ ಮೃತರ ತಾಯಿ ದೂರು ನೀಡಿದ ಹಿನ್ನೆಲೆಯಲ್ಲಿ...
ಬೆಂಗಳೂರು: ಕೃಷಿಭೂಮಿ ಸೇರಿದಂತೆ, ಆಸ್ತಿ, ಕಟ್ಟಡ , ಭೂಮಿ ವಿವಾದಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಅನುಸರಿಸಬೇಕಾದ ನಿಯಮಗಳ ಬಗ್ಗೆ ರಾಜ್ಯ ಸರ್ಕಾರ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ. ಭೂಮಿಗೆ...
ಅಲಹಾಬಾದ್: ಜಾಮೀನು ಕೋರಿದ ಆರೋಪಿಗಳ ಸಾಮಾಜಿಕ- ಆರ್ಥಿಕ ಸ್ಥಿತಿ ಲೆಕ್ಕಿಸದೆ ಮನಸೋಇಚ್ಛೆ ಜಾಮೀನು ಷರತ್ತುಗಳನ್ನು ವಿಧಿಸಬಾರದು. ಆರೋಪಿಗಳಿಗೆ ಜಾಮೀನು ನೀಡುವ ವೇಳೆ ಶ್ಯೂರಿಟಿ ನಿಗದಿ ಮಾಡುವ ಮುನ್ನ...