ಬಿಎನ್‌ಎಸ್‌ಎಸ್ ಜಾರಿ ಬಳಿಕ ಸಿಆರ್‌ಪಿಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಅನುಮತಿಸಲಾಗದು : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್)- 2023 ಜಾರಿ ನಂತರ ಪೊಲೀಸರು ಹಿಂದಿನ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಅನುಮತಿಸಲಾಗದು...